ನಿರ್ದೇಶಕ ಅಶೋಕ್ ಕಡಬ ಅವರಿಗೆ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳು ಲಭಿಸಿರುವುದು ಕನ್ನಡ ಚಿತ್ರರಂಗಕ್ಕೆ ಹೆಮ್ಮೆ ತಂದಿದೆ.
ಅವರು ನಿರ್ದೇಶನ ಮಾಡಿದ "ನಿಂಬಿಯಾ ಬನಾದ ಮ್ಯಾಗ – ಪೇಜ್ 1" ಚಿತ್ರವು ತಾಯಿ-ಮಗನ ಸಂಬಂಧವನ್ನು ಹೃದಯಸ್ಪರ್ಶಿಯಾಗಿ ಚಿತ್ರಿಸುವ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಈ ಚಿತ್ರಕ್ಕೆ ಅಶೋಕ್ ಕಡಬ ಅವರು ಕೆಳಗಿನ ಪ್ರಶಸ್ತಿಗಳನ್ನು ಪಡೆದಿದ್ದಾರೆ:
- 🏆 7th ಸಿಸ್ಟರ್ಸ್ ನಾರ್ತ್ ಈಸ್ಟ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ – ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
- 🏆 7th ಕ್ರೌನ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಬಾಂಗ್ಲಾದೇಶ – ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
- 🎥 ಈ ಚಿತ್ರವು Dhanbad International Film Festival ಮತ್ತು Thailand International Festival ಸೇರಿದಂತೆ ಹಲವು ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿಗಳನ್ನು ಗಳಿಸಿದೆ
No comments:
Post a Comment